Thursday, June 4, 2020

ಅಕ್ಕೂರು-ಹೊಸಹಳ್ಳಿ ಪ್ರೌಢಶಾಲೆ, ಹೊಸಹಳ್ಳಿ, ರಾಮನಗರ ಜಿಲ್ಲೆ.

★ ಅನುದಾನಿತ ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 02 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.!!

★ ಅರ್ಜಿ ಸಲ್ಲಿಸಲು 21 ದಿನಗಳ ಕಾಲಾವಕಾಶ ನೀಡಲಾಗಿದೆ.!!

★ ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:- 9844000987


THE BANGALORE CITY DIST, CO-OPERATIVE UNION LTD

★ ಬೆರಳಚ್ಚುಗಾರ ಮತ್ತು ಜವಾನ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.!!

★ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 20-06-2020

★ e-mail Address:- bcdcu1977@gmail.com

★ CONTACT DETAILS:- 080-26601442


Wednesday, June 3, 2020

ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘ, ಇಂಡಿ

ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘ, ಇಂಡಿ.

★ ಎರಡು ಸಹ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.!!

★ ಅರ್ಜಿ ಸಲ್ಲಿಸಲು 21 ದಿನಗಳ ಕಾಲಾವಕಾಶ ನೀಡಲಾಗಿದೆ.!!


ಕರ್ನಾಟಕ ಪೀಪಲ್ಸ್ ಎಜುಕೇಷನ್ ಸೊಸೈಟಿ, ಕಲಬುರಗಿ

ಕರ್ನಾಟಕ ಪೀಪಲ್ಸ್ ಎಜುಕೇಷನ್ ಸೊಸೈಟಿ, ಕಲಬುರಗಿ.

★ ಎರಡು ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.!!

★ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 23-06-2020

★ Website address: http://www.kpesociety.in/ಭಾರತೀಯ ರಿಸರ್ವ್ ಬ್ಯಾಂಕ್, ಭಾರತ ಸರ್ಕಾರ

ಭಾರತೀಯ ರಿಸರ್ವ್ ಬ್ಯಾಂಕ್, ಭಾರತ ಸರ್ಕಾರ.

★ ವೈದ್ಯಕೀಯ ಸಲಹೆಗಾರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.!!

★ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 29-06-2020

★ Website address:- www.rbi.gov.in


Monday, June 1, 2020

ಕೇಂದ್ರೀಯ ಗಣಿಗಾರಿಕೆ ಮತ್ತು ಇಂಧನ ಸಂಶೋಧನಾ ಸಂಸ್ಥೆ, ಭಾರತ ಸರ್ಕಾರ.

ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.!!
  • Diploma in Mechanical Engineering
  • Diploma in Electrical Engineering
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 25-07-2020
Website address:- www.cimfr.nic.in


Sunday, May 31, 2020

BROADCAST ENGINEERING CONSULTANTS INDIA LIMITED (BECIL)

BROADCAST ENGINEERING CONSULTANTS INDIA LIMITED (BECIL), ಭಾರತ ಸರ್ಕಾರದ ಉದ್ಯಮ.

★ ಹತ್ತನೇ ತರಗತಿ ಪಾಸಾದ ಅಭ್ಯರ್ಥಿಗಳಿಂದ ಒಟ್ಟು 464 MULTI TASKING STAFF ( MTS) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.!!

★ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 15-06-2020

★WEBSITE ADDRESS:-
www.becil.com