ಭಾರತೀಯ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಪ್ರಾಧಿಕಾರ (IBPS), ದೇಶದ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ ಕಚೇರಿ ಸಹಾಯಕ ವಿವಿಧ ಬ್ಯಾಂಕಿಂಗ್ ಅಧಿಕಾರಿಗಳು ಸೇರಿದಂತೆ ಒಟ್ಟು 9638 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.!!

ಅರ್ಜಿ ಸಲ್ಲಿಸಲು 01-07-2020 ರಿಂದ 21-07-2020ರ ವರೆಗೆ ಅವಕಾಶ ಕಲ್ಪಿಸಲಾಗಿದೆ.!!
WEBSITE ADDRESS: http://ibps.in/


Comments